ಬೆಂಗಳೂರಲ್ಲಿ ಆಘಾತಕಾರಿ ಘಟನೆ ; ಬೆಳಗಿನ ವಾಕಿಂಗ್ ಗೆ ಹೊರಟಿದ್ದ ಮಹಿಳೆ ತಬ್ಬಿಹಿಡಿದು ಕಿರುಕುಳ ನೀಡಿದ ದುಷ್ಕರ್ಮಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು : ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 2 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. ವೀಡಿಯೊದಲ್ಲಿ ಮಹಿಳೆ ಮನೆಯೊಂದರ ಹೊರಗೆ ನಿಂತಿರುವುದನ್ನು ತೋರಿಸುತ್ತದೆ, ಆಗ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ … Continued