ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ 10 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರ ಬಂಧನ
ಮುಂಬೈ: ಉದ್ದೇಶಪೂರ್ವಕವಾಗಿ ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣ ದಾಖಲಿಸಿ, ಉದ್ಯಮಿಯೊಬ್ಬರಿಂದ 10 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಇಬ್ಬರು ಮಹಿಳೆಯರನ್ನು ಮುಂಬೈ ಪೊಲೀಸರ ಸುಲಿಗೆ ವಿರೋಧಿ ದಳ (AEC) ಬಂಧಿಸಿದೆ ಎಂದು ವರದಿಯಾಗಿದೆ. ಎನ್‌ಡಿಟಿವಿ ವರದಿ ಪ್ರಕಾರ, ಬಂಧಿತರನ್ನು ಹೇಮಲತಾ ಪಾಟ್ಕರ (39) ಮತ್ತು ಅಮ್ರೀನಾ ಇಕ್ಬಾಲ್ ಜವೇರಿ (33) ಎಂದು ಗುರುತಿಸಲಾಗಿದೆ. ಉದ್ಯಮಿಯೊಬ್ಬರು … Continued