ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ….!

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ, 35 ವರ್ಷದ ವಿವಾಹಿತ ವ್ಯಕ್ತಿ ಸೋಮವಾರ ಮಧ್ಯಾಹ್ನ … Continued

ಬೆಂಗಳೂರಲ್ಲಿ ಆಘಾತಕಾರಿ ಘಟನೆ ; ಬೆಳಗಿನ ವಾಕಿಂಗ್‌ ಗೆ ಹೊರಟಿದ್ದ ಮಹಿಳೆ ತಬ್ಬಿಹಿಡಿದು ಕಿರುಕುಳ ನೀಡಿದ ದುಷ್ಕರ್ಮಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 2 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ವೀಡಿಯೊ ವೈರಲ್‌ ಆಗಿದೆ. ವೀಡಿಯೊದಲ್ಲಿ ಮಹಿಳೆ ಮನೆಯೊಂದರ ಹೊರಗೆ ನಿಂತಿರುವುದನ್ನು ತೋರಿಸುತ್ತದೆ, ಆಗ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ … Continued