ಶಿರಸಿ : 51 ವರ್ಷದ ವ್ಯಕ್ತಿಗೆ ಮಂಗನ ಕಾಯಿಲೆ ಸೋಂಕು
ಶಿರಸಿ : ಮಂಗನ ಕಾಯಿಲೆ ಸೋಂಕು ಉತ್ತರ ಕನ್ನಡದಲ್ಲಿಯೂ ಈಗ ಪತ್ತೆಯಾಗಿದ್ದು, ಜಿಲ್ಲೆಯ ಶಿರಸಿ ತಾಲೂಕಿನ 51 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಈ ವರ್ಷದಲ್ಲಿ ಇದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕರೆಯಲ್ಪಡುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಸೋಂಕಿನ ಮೊದಲ ಪ್ರಕರಣವಾಗಿದೆ. 15 ದಿನಗಳ ಹಿಂದೆ ಈ … Continued