ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದ ಸಂಜಯ್ ರಾವತ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಮುಂಬೈ ಕೋರ್ಟ್‌

ಮುಂಬೈ: ಮುಂಬೈನ ‘ಚಾಳ’ ಮರು ಅಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮನೆಯ ಆಹಾರ ಮತ್ತು ಔಷಧಿಗಳಿಗಾಗಿ ರಾವತ್ ಮಾಡಿದ ಮನವಿಗೆ ನ್ಯಾಯಾಲಯವು ಅನುಮತಿ ನೀಡಿದೆ, ಆದರೆ ಬೆಡ್‌ಗಾಗಿ ಅವರ ಮನವಿಗೆ ಅನುಮತಿ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವತ್ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಇ.ಡಿ

ಮುಂಬೈ: ಬಂಧಿತ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಸ್ಥಳೀಯ ‘ಚಾಳ’ ವಸತಿ ಪುನರಾಭಿವೃದ್ಧಿ ಮತ್ತು ಸಂಬಂಧಿತ ವಹಿವಾಟುಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. . ಈ ವಾರದ ಕೊನೆಯಲ್ಲಿ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಕೇಂದ್ರೀಯ … Continued

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ರಿಲೀಫ್:‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಕೋರ್ಟ್‌ನಿಂದ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಇತರರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2019 ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಮತ್ತು ಅವರ ಸಹಚರರನ್ನು ಇಡಿ ಬಂಧಿಸಿತ್ತು. ಶಿವಕುಮಾರ್ ಮತ್ತು ಇತರರು ಇಡಿ ದಾಖಲಿಸಿದ ಅಕ್ರಮ ಹಣ ವರ್ಗವಾಣೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಶಿವಕುಮಾರ್ ಸೇರಿದಂತೆ ಎಲ್ಲಾ … Continued

ನಿವಾಸದ ಮೇಲೆ ದಾಳಿ ನಡೆಸಿದ ನಂತರ ಶಿವಸೇನೆ ನಾಯಕ ಸಂಜಯ್ ರಾವತ್ ಬಂಧಿಸಿದ ಇ.ಡಿ ಅಧಿಕಾರಿಗಳು

ಮುಂಬೈ: ಪತ್ರಾ ಚಾಳ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಭಾನುವಾರ ಸಂಜಯ್ ರಾವತ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಿದ್ದಾರೆ. ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮನೆಯಲ್ಲಿ ಶೋಧ ಮತ್ತು ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅವರನ್ನು ವಶಕ್ಕೆ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದ ನ್ಯಾಯಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್, ಅವರ ಪತ್ನಿ ಮತ್ತು ಇತರ ಎಂಟು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಪರಿಗಣಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ   ಎಂದು ನ್ಯಾಯಾಲಯ ಹೇಳಿದೆ. … Continued