ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್, ಸೋನಿಯಾ ಗಾಂಧಿಗೆ ರಿಲೀಫ್
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು ಈ … Continued