ಅದ್ಭುತ ವೀಡಿಯೊ…| ಔಷಧದ ಅಂಗಡಿ ಹುಡುಕಿಕೊಂಡು ಬಂದು ತನ್ನ ಗಾಯಕ್ಕೆ ಬ್ಯಾಂಡೇಜ್ ಹಾಕಿಸಿಕೊಂಡ ಮಂಗ….!
ಅಪರೂಪ ಮತ್ತು ಹೃದಯಸ್ಪರ್ಶಿ ಘಟನೆಯೊಂದು ನಡೆದಿದ್ದು, ಗಾಯಗೊಂಡ ಕೋತಿ ಅಗತ್ಯ ಆರೈಕೆ ಮಾಡಿಸಿಕೊಳ್ಳಲು ಮೆಡಿಕಲ್ ಶಾಪ್ ಗೆ ಬಂದಿದೆ. ಈ ಘಟನೆ ಈ ತಿಂಗಳು ಬಾಂಗ್ಲಾದೇಶದ ಮೆಹರ್‌ಪುರ ಪಟ್ಟಣದಲ್ಲಿ ನಡೆದಿದ್ದು, ಆ ಪ್ರದೇಶದಲ್ಲಿನ ಅಲ್ಹೇರಾ ಫಾರ್ಮಸಿಯಲ್ಲಿ ಮಂಗ ತನ್ನ ಗಾಯಕ್ಕೆ ಸೂಕ್ತ ಬ್ಯಾಂಡೇಜ್ ಹಾಕಿಸಿಕೊಂಡ ಆರೈಕೆ ಮಾಡಿಸಿಕೊಂಡಿದೆ. ವೀಡಿಯೋದಲ್ಲಿ ಸೆರೆಯಾಗಿರುವ ಈ ಅಸಾಮಾನ್ಯ ದೃಶ್ಯ ಈಗ … Continued