ತಾಯಿಯ ಕೈಯಲ್ಲಿದ್ದ 20 ದಿನದ ಶಿಶುವನ್ನು ಹೊತ್ತೊಯ್ದು ಬಾವಿಗೆ ಎಸೆದ ಮಂಗ ; ಮಗುವನ್ನು ಕಾಪಾಡಿದ ಡೈಪರ್…!
ರಾಯ್ಪುರ: ಛತ್ತೀಸ್ಗಢದ ಜಾಂಜ್ಗೀರ್-ಚಂಪಾ ಜಿಲ್ಲೆಯ ಸೆವ್ನಿ ಗ್ರಾಮದಲ್ಲಿ ಮೈಮನ ಜುಂ ಎನಿಸುವ ಘಟನೆಯೊಂದು ನಡೆದಿದೆ. ಮಂಗವೊಂದು ತಾಯಿಯ ಮಡಿಲಲ್ಲಿದ್ದ 20 ದಿನದ ಹಸುಗೂಸನ್ನು ಹೊತ್ತೊಯ್ದು ಬಾವಿಗೆ ಎಸೆದಿತ್ತು, ಗ್ರಾಮಸ್ಥರ ಸಮಯಪ್ರಜ್ಞೆ ಮತ್ತು ನರ್ಸ್ ಒಬ್ಬರ ಸಮಯೋಚಿತ ಚಿಕಿತ್ಸೆಯಿಂದ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದೆ. ಬುಧವಾರ ಸುನೀತಾ ರಾಥೋಡ ಎಂಬ ಮಹಿಳೆ ತಮ್ಮ 20 ದಿನದ ಹೆಣ್ಣು … Continued