ಮಾನ್ಸೂನ್ 2 ದಿನ ವಿಳಂಬ: ಜೂನ್ 3ರಂದು ಕೇರಳಕ್ಕೆ ಪ್ರವೇಶ
ನವ ದೆಹಲಿ: ಭಾರತದಲ್ಲಿ ನೈಋತ್ಯ ಮಾನ್ಸೂನ್ ಮಳೆಯು ಎರಡು ದಿನ ವಿಳಂಬವಾಗಲಿದೆ. ಮೇ 31ರ ಬದಲಿಗೆ ಜೂನ್ 3ರಂದು ಕರಾವಳಿಗೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಭಾನುವಾರ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಯಾಸ್ ಮತ್ತು ತೌಕ್ಟೆ ಚಂಡಮಾರುತದ ಪ್ರಭಾವದಿಂದ ಮೇ 31ರಂದು ಕರಾವಳಿಗೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಈ ಮೊದಲು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ … Continued