ಮೊಂತಾ ಚಂಡಮಾರುತ ; ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ-ಮಳೆ ಸಾಧ್ಯತೆ
ಬೆಂಗಳೂರು : ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್ 30ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅಕರಾವಳಿಯಲ್ಲಿ ಗಂಟೆಗೆ ಸರಾಸರಿ 35 -45 ಕಿಮೀಯಿಂದ ಗರಿಷ್ಠ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ … Continued