ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ
ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued