ಪರೀಕ್ಷೆ ನಡೆಯುತ್ತಿರುವಾಗಲೇ ತಾಯಿಯ ಸಾವು; ದುಃಖದಲ್ಲಿಯೇ ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್ : 600 ಕ್ಕೆ 600 ಅಂಕ…!
ಮಂಗಳೂರು: ಜೀವನದಲ್ಲಿ ಎದುರಾಗುವ ಕಷ್ಟಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು ಎಂಬುದಕ್ಕೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಒಂದು ನಿದರ್ಶನವಾಗಿ ಹೊರಹೊಮ್ಮಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವಾಗಲೇ ಹೆತ್ತ ತಾಯಿಯನ್ನು ಕಳೆದುಕೊಂಡ ತೀವ್ರ ದುಃಖದಲ್ಲೂ ಧೃತಿಗೆಡದ ದಿಶಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಷ್ಟೇ ಅಲ್ಲ, 600 ಕ್ಕೆ 600 ಅಂಕ … Continued