ಪರೀಕ್ಷೆಯಲ್ಲಿ ಫೇಲ್ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್ಪೆಕ್ಟರ್ ಆಗಿ ಪೋಸ್…!!
ಜೈಪುರ: ರಾಜಸ್ಥಾನದಲ್ಲಿ ನಡೆದ ವಿಚಿತ್ರ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ, ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆಗಿ ನಟಿಸಿ – ನಿಯಮಿತ ಪೊಲೀಸ್ ತರಬೇತಿಗೆ ಹಾಜರಾಗಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳಿಗೆ ಪೋಸ್ ನೀಡಿ ಸುದ್ದಿಯಾಗಿದ್ದ ನಕಲಿ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ…! ‘ಮೂಲಿ’ ಎಂದು ಗುರುತಿಸಲಾದ ಮೋನಾ ಬುಗಾಲಿಯಾ … Continued