2000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ಮನೆ ಮಾಲೀಕನಿಗೆ ಹೆಂಡತಿ, ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡಿದ ವ್ಯಕ್ತಿ…!
ಮೊರ್ಬಿ : ಮನೆಯ ಬಾಡಿಗೆ ಹಣವನ್ನು ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ತನ್ನದೇ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲು ಮನೆ ಮಾಲೀಕನಿಗೆ ಅವಕಾಶ ನೀಡಿದ ವ್ಯಕ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮನೆ ಮಾಲೀಕನನ್ನೂ ಬಂಧಿಸಲಾಗಿದೆ. ಈ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿಯ … Continued