ಹಾಸನ: ವಸತಿ ಶಾಲೆಯ 13 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ
ಹಾಸನ: ತಣ್ಣಗಾಗಿದ್ದ ಕೊರೊನಾ ವೈರಸ್ ಈಗ ಮತ್ತೊಂದು ರೂಪದಲ್ಲಿ ಕಾಡಲಾರಂಭಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೊರಾರ್ಜಿ ವಸತಿ ಶಾಲೆಯ 13 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಂದು ತಿಂಗಳ ಹಿಂದೆ ವಸತಿ ಶಾಲೆಯ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿತ್ತು. ಆಗ ಎಲ್ಲ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಹೆಚ್ಚುವರಿಯಾಗಿ ಯಾರಿಗೂ ಸೋಂಕು … Continued