ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿಯ ಸಹಾಯಕಿ ಮನೆಯಲ್ಲಿ ಮತ್ತೆ ಹೆಚ್ಚಿನ ನಗದು ಪತ್ತೆ, ನೋಟು ಎಣಿಕೆ ಯಂತ್ರ ಒಯ್ದ ಇ.ಡಿ

ಕೋಲ್ಕತ್ತಾ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ 21 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೆಚ್ಚಿನ ಹಣವನ್ನು ಪತ್ತೆ ಮಾಡಿದ್ದಾರೆ. ಅರ್ಪಿತಾ ಅಪಾರ್ಟ್‌ಮೆಂಟ್‌ಗೆ ಅಧಿಕಾರಿಗಳು ನಗದು ಎಣಿಕೆ ಯಂತ್ರವನ್ನು ತೆಗೆದುಕೊಂಡು ಹೋಗಿದ್ದು, ಮಧ್ಯಾಹ್ನದಿಂದ ಶೋಧ ನಡೆಸಲಾಗುತ್ತಿದೆ. ಕಳೆದ … Continued