ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್‌ವೈ ಕೆಳಗಿಳಿಸಬಾರದು: 10ಕ್ಕೂ ಹೆಚ್ಚು ಮಠಾಧೀಶರಿಂದ ಬಿಜೆಪಿ ಹೈಕಮಾಂಡ್ಗೆ ಒತ್ತಾಯ
ತುಮಕೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ. ಎಸ್. ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಅವರ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. … Continued