ಬೆಂಗಳೂರಿನಿಂದ ನಾಪತ್ತೆಯಾದ 3000ಕ್ಕೂ ಹೆಚ್ಚು ಸೋಂಕಿತರು..!
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹರಡುವಿಕೆ ಆತಂಕದ ನಡುವೆ ಬೆಂಗಳೂರಿನಿಂದ 3000ಕ್ಕೂ ಹೆಚ್ಚು ಸೋಂಕಿತರು ಕಾಣೆಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಹುತೇಕ 3000ಕ್ಕೂ ಹೆಚ್ಚು ಕೊರೊನಾ ಸೋಂಕಿತರು ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಾವು ನೀಡಿರುವ ವಿಳಾಸದಿಂದಲೂ ನಾಪತ್ತೆ ಆಗಿದ್ದು, ಪೊಲೀಸರು ಕಾಣೆಯಾಗಿರುವ ಸೋಂಕಿತರನ್ನು ಪತ್ತೆ … Continued