ಭಾರತದಲ್ಲಿ 9 ಲಕ್ಷ ಕೋವಿಡ್ ಸೋಂಕಿತರು ಆಮ್ಲಜನಕ ಬೆಂಬಲದಲ್ಲಿ: ಕೇಂದ್ರ
ನವ ದೆಹಲಿ: ದೇಶಾದ್ಯಂತ 9 ಲಕ್ಷ ಕೊರೊನಾ ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ಮಾಹಿತಿ ನೀಡಿದೆ. ದೇಶಾದ್ಯಂತ ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಹಾಗೂ 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ … Continued