ಶುಕ್ರವಾರ ದೆಹಲಿಯಲ್ಲಿ ಬಿಪಿನ್ ರಾವತ್ ಅಂತ್ಯಕ್ರಿಯೆ, ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ
ನವದೆಹಲಿ: ತಮಿಳುನಾಡಿನ ಕುನೂರ್ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅಂತ್ಯಕ್ರಿಯೆ ನಾಡಿದ್ದು ಶುಕ್ರವಾರ(ಡಿಸೆಂಬರ್ 10) ದೆಹಲಿ ಕಂಟೋನ್ಮೆಂಟ್ ಪ್ರದೇಶದಲ್ಲಿ ನಡೆಯಲಿದೆ. ನಾಳೆ, ಗುರುವಾರ (ಡಿಸೆಂಬರ್ 9) ಸಂಜೆ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥಿವ ಶರೀರವನ್ನು ದೆಹಲಿಗೆ ಒಯ್ಯಲಾಗುತ್ತದೆ. ನಾಡಿದ್ದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರ … Continued