ಮಗಳ ಮನೆಗೆ ನೀಡಿದ ಭೇಟಿ ನೀಡಿದ್ದೇ ಮುಳುವಾಯ್ತು : ಇರಾನಿನ ನಂ.2 ನಾಯಕ ಇಸ್ರೇಲ್ ಕಣ್ಣಿಗೆ ಬಿದ್ದಿದ್ದು ಹೇಗೆ?
ಇಸ್ರೇಲ್‌ನ ಮೊಸಾದ್ (Mossad) ಮತ್ತು ಗುಪ್ತಚರ ಪಡೆಗಳು ಇರಾನ್‌ನ ಅತ್ಯಂತ ಸುರಕ್ಷಿತ ಹಾಗೂ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾದ ಅಲಿ ಲಾರಿಜಾನಿಯನ್ನು ಭದ್ರತಾಗೋಡೆಗಳ ಮಧ್ಯೆ ಪತ್ತೆಹಚ್ಚಿರುವುದು ಇಸ್ರೇಲಿನ ಗುಪ್ತಚರ ಸಂಸ್ಥೆಗಳ ಸಾಮರ್ಥ್ಯವನ್ನು ಅನಾವರಣ ಮಾಡುವಂತಿದೆ. ಅಭೇದ್ಯ ಭದ್ರತಾ ಗೋಡೆಗಳ ನಡುವೆ ಅಡಗಿದ್ದ ಇರಾನಿನ “ನಂಬರ್ 2” ವ್ಯಕ್ತಿಯನ್ನು ಪತ್ತೆ ಹಚ್ಚಿದ ನಂತರ ಇಸ್ರೇಲ್ ನಡೆಸಿದ ವಾಯು … Continued