ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ ; ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?
ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (Corruption Perceptions Index) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಶ್ರೇಯಾಂಕದಲ್ಲಿದೆ. , ಅದರ 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳಷ್ಟು … Continued