ವಿಶ್ವಸಂಸ್ಥೆಯಲ್ಲಿ ಮೋದಿ ನೇತೃತ್ವದ ಯೋಗ ದಿನಾಚರಣೆಯಲ್ಲಿ ಅತೀ ಹೆಚ್ಚು ದೇಶದ ಜನರು ಭಾಗಿ; ಗಿನ್ನೆಸ್ ದಾಖಲೆ ಸ್ಥಾಪನೆ
ನ್ಯೂಯಾರ್ಕ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ (ಜೂನ್ ೨೧) ಅಂತಾರಾಷ್ಟ್ರೀಯ ಯೋಗದಿನಾಚರಣೆ ವಿಶ್ವಸಂಸ್ಥೆ ಆವರಣದಲ್ಲಿ ನಡೆದಿದೆ. ಬೃಹತ್ ಕಾರ್ಯಕ್ರಮದಲ್ಲಿ ಮೋದಿ ಯೋಗಭ್ಯಾಸ ಮಾಡಿ ಎಲ್ಲರ ಗಮನಸೆಳೆದಿದ್ದಾರೆ. ಈ ಯೋಗದಿನಾಚರಣೆಯಲ್ಲಿ 180 ರಾಷ್ಟ್ರದ ಜನರು ಪಾಲ್ಗೊಳ್ಳುವ ಮೂಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಗಿನ್ನೆಸ್ ದಾಖಲೆ ಪುಟ ಸೇರಿದೆ. ವಿವಿಧ ದೇಶಗಳ ಜನರು ಒಂದೇ ಸಮಯದಲ್ಲಿ … Continued