ಯೋಗಿ ಆದಿತ್ಯನಾಥ ಭಾರತದ ಎರಡನೇ ಅತ್ಯಂತ ಜನಪ್ರಿಯ ಸಿಎಂ : ಭಾರತದ ನಂಬರ್ 1 ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಇವರು
ನವದೆಹಲಿ: ಭಾರತದ ಮುಖ್ಯಮಂತ್ರಿಗಳ ಜನಪ್ರಿಯತೆ ಮತ್ತು ಜನರು ಅವರನ್ನು ಹೇಗೆ ಸ್ವೀಕರಿಸಿದ್ದಾರೆ ಎಂದು ನಿರ್ಧರಿಸುವ ಬಗ್ಗೆ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ನಡೆಸಿದ್ದು, ಅದರಲ್ಲಿ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಅತ್ಯಂತ ಹೆಚ್ಚು ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ನವೀನ್ ಪಟ್ನಾಯಕ್ ಅವರು ಎರಡು ದಶಕಗಳಿಂದಲೂ ಒಡಿಶಾದ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ … Continued