ಬ್ರಿಟನ್‌ ಮುಂದಿನ ಪ್ರಧಾನಿ ಆಯ್ಕೆ ಪ್ರಕ್ರಿಯೆ: 1ನೇ ಸುತ್ತಿನಲ್ಲಿ ಭಾರತೀಯ ಮೂಲದ ರಿಷಿ ಸುನಕ್‌ಗೆ ಹೆಚ್ಚಿನ ಮತಗಳು

ಲಂಡನ್: ಭಾರತ ಮೂಲದ ಬ್ರಿಟನ್ ಸಂಸದ, ಬ್ರಿಟನ್‌ ಪ್ರಧಾನಿ ಹುದ್ದೆಯ ಓಟದ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರಾದ ರಿಷಿ ಸುನಕ್ ಅವರು ಮೊದಲ ಸುತ್ತಿನಲ್ಲಿ ಅತಿ ಹೆಚ್ಚು ಮತಗಳನ್ನು (88) ಗಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಬ್ರಿಟನ್‌ ಪ್ರಧಾನ ಮಂತ್ರಿಯಾಗಿ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು … Continued