ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಆರೋಪಿ ದಕ್ಷಿಣ ಆಫ್ರಿಕಾದಲ್ಲಿ ಬಂಧನ
ನವದೆಹಲಿ : ಮಹತ್ವದ ಪ್ರಗತಿಯೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ ಮೋಸ್ಟ್ ವಾಂಟೆಡ್ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಎನ್‌ಐಎ ನಿಯಾಜಿಯ ಮೇಲೆ 5 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಪ್ರಮುಖ ನಾಯಕನಾಗಿದ್ದ ಮೊಹಮ್ಮದ್ ಗೌಸ್ ನಿಯಾಜಿ 2016 … Continued