ಅಮೆರಿಕದ ರಸ್ತೆಯಲ್ಲಿ ಹಸಿವಿನಿಂದ ಬಳಲುತ್ತಿರುವ ಹೈದರಾಬಾದ್ ಯುವತಿ : ವಿದೇಶಾಂಗ ಸಚಿವ ಜೈಶಂಕರಗೆ ತಾಯಿ ಮೊರೆ
ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್ ಯುವತಿಯೊಬ್ಬಳು ಚಿಕಾಗೋದ ರಸ್ತೆಯಲ್ಲಿ ಹಸಿವಿನಿಂದ ಬಳಲುತ್ತಿರುವುದು ಕಂಡುಬಂದಿದೆ. ಆಕೆಯ ಸಾಮಾನು-ಸರಂಜಾಮುಗಳು ಕಳ್ಳತನವಾಗಿದೆ ಎಂದು ವರದಿಯಾಗಿದೆ. ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ತಾಯಿ ಸೈಯದಾ ವಹಾಜ್ ಫಾತಿಮಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮಧ್ಯಪ್ರವೇಶಿಸಿ ತನ್ನ ಮಗಳನ್ನು ಭಾರತಕ್ಕೆ ಕರೆತರಬೇಕು … Continued