ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವಿನ ಹತ್ಯೆ
ಬೆಂಗಳೂರು: ನಗರದ ಬೇಗೂರು ಠಾಣಾ ವ್ಯಾಪ್ತಿಯ ಚೌಡೇಶ್ವರಿ ಲೇಔಟ್ನಲ್ಲಿ ತಾಯಿ ಮತ್ತು ಎರಡೂವರೆ ವರ್ಷದ ಮಗುವನ್ನು ಹತ್ಯೆ ಮಾಡಲಾಗಿದೆ. ಇಬ್ಬರನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ತಾಯಿ ಮತ್ತು ಮಗುವಿನ ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಸಂಬಂಧಿಕರು ಮನೆಗೆ ಬಂದಾಗ ಕೊಲೆಯ ಘಟನೆ ಬೆಳಕಿಗೆ ಬಂದಿದೆ. ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಕೊಲೆ ಆಗಿರುವ ಶಂಕೆ … Continued