ವಿಚಿತ್ರ ಮದುವೆ…: ಹೆಂಡತಿಯನ್ನು ಕೈಬಿಟ್ಟು ಅತ್ತೆಯನ್ನೇ ವರಿಸಿದ ಅಳಿಯ ! ವಿಲಕ್ಷಣ ಮದುವೆಯ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಿಂದ ಇತ್ತೀಚೆಗೆ ವರದಿಯಾಗಿರುವ ಅತ್ಯಂತ ವಿಲಕ್ಷಣ ಹಾಗೂ ಅಚ್ಚರಿಯ ವಿವಾದವೊಂದು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರೀತಿ, ಸಂಬಂಧಗಳ ಎಲ್ಲ ಕಲ್ಪನೆಗಳನ್ನೂ ಮೀರಿ ನಿಂತಿರುವ ಈ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೈಬಿಟ್ಟು ಸ್ವತಃ ತನ್ನ ಅತ್ತೆಯನ್ನೇ ವಿವಾಹವಾಗಿದ್ದಾನೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ … Continued