ಮಹಾಕುಂಭದಲ್ಲಿ ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣ ; 30 ಜನರಿಗೆ ಗಾಯ
ಪ್ರಯಾಗರಾಜ್ : ಮೌನಿ ಅಮಾವಾಸ್ಯೆಯ ಬೆಳಿಗ್ಗೆ ಮಹಾಕುಂಭದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ ಸುಮಾರು 30 ಮಹಿಳೆಯರು ಗಾಯಗೊಂಡಿದ್ದಾರೆ. ‘ಅಮೃತ ಸ್ನಾನ’ಕ್ಕೆ ಮುನ್ನ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಟೆಂಟ್ ಸಿಟಿಗೆ ಕೋಟಿಗಟ್ಟಲೆ ಭಕ್ತರು ಹರಿದು ಬಂದರಂತೆ. ‘ಸಂಗಮ’ದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಜನಸಂದಣಿಯ ಮಧ್ಯೆ, ಬ್ಯಾರಿಕೇಡ್‌ಗಳನ್ನು ಮುರಿದು ಒಳನುಗ್ಗಿದರು. ಈ ವೇಳೆ ಜನದಟ್ಟೆಣೆಯಿಂದಾಗಿ ಉಸಿರಾಟದ ಸಮಸ್ಯೆ … Continued