ಮಧ್ಯಪ್ರದೇಶ: ವಾಲ್ಮೀಕಿಗೆ ತಾಲಿಬಾನ್ ಹೋಲಿಸಿದ ಕಾರಣಕ್ಕೆ ಉರ್ದು ಕವಿ ಮುನವ್ವರ್ ರಾಣಾ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶ ಪೊಲೀಸರು ಉರ್ದು ಕವಿ ಮುನವ್ವರ್ ರಾಣಾ ವಿರುದ್ಧ ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿಯನ್ನು ತಾಲಿಬಾನ್‌ಗೆ ಹೋಲಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿಯ ಪರಿಶಿಷ್ಟ ಜಾತಿ ಕೋಶದ ರಾಜ್ಯ ಕಾರ್ಯದರ್ಶಿ ಸುನಿಲ್ ಮಾಳವೀಯ ಮತ್ತು ವಾಲ್ಮೀಕಿ ಸಮುದಾಯದ ಇತರ ಸದಸ್ಯರು ನೀಡಿದ ದೂರಿನ … Continued