ಹಾಸ್ಟೆಲ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ದಂಡ: ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶ
ಭೋಪಾಲ್: ಸೆಹೋರ್ ಮೂಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದು ತಮ್ಮ ಹಾಸ್ಟೆಲ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದಕ್ಕಾಗಿ ಕೆಲವು ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಆರೋಪದ ಬಗ್ಗೆ ಮಧ್ಯಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ರಾಜ್ಯ ರಾಜಧಾನಿಯಿಂದ 70 ಕಿಮೀ ದೂರದಲ್ಲಿರುವ ಸೆಹೋರ್ ಜಿಲ್ಲೆಯ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಕ್ಯಾಂಪಸ್‌ನಲ್ಲಿ … Continued