ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ಭವಾನಿ ರೇವಣ್ಣ
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ … Continued