ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (Greater Bengaluru Authority) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಐದು ವಲಯದ … Continued