ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ
ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued