ಮೂಡಿಗೆರೆ : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ…!
ಚಿಕ್ಕಮಗಳೂರು : ಮೃತಪಟ್ಟ ಪತಿಯ ಕೊಳೆತ ಶವದೊಂದಿಗೇ ಪತ್ನಿ 10 ದಿನಗಳ ಕಾಲ ಕಳೆದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಣಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಣಕಲ್ ನಿವಾಸಿ ಸಿರಿಲ್ ಮೋನಿಸ್ (77) ಮತ್ತು ಅವರ ಪತ್ನಿ ಸಿಸಿಲ್ (62) ಮಾತ್ರ ಮನೆಯಲ್ಲಿ … Continued