2022ರ ಫೋರ್ಬ್ಸ್ ಭಾರತದ ಟಾಪ್ 10 ಶ್ರೀಮಂತರ ಪಟ್ಟಿ: ಮುಖೇಶ ಅಂಬಾನಿ ಭಾರತದ ಅತಿ ಶ್ರೀಮಂತ..
ನವದೆಹಲಿ: ಭಾರತದ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾಲೀಕ ಮುಕೇಶ್ ಅಂಬಾನಿ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ 2022ನೇ ಸಾಲಿನ ಪಟ್ಟಿಯಲ್ಲಿ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ. ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಎಚ್ ಸಿಎಲ್ ಟೆಕ್ನಾಲಜಿ ಚೇರ್ ಮೆನ್ ಶಿವ ನಾಡರ್ ದೇಶದ … Continued