ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಮುಖ್ಯಮಂತ್ರಿ ಚಂದ್ರು ಇಂದು, ಭಾನುವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಈ ಬೆಳವಣಿಗೆಯ ನಂತರ ಅವರು ಈಗ … Continued