ಆಮ್ ಆದ್ಮಿ ಪಾರ್ಟಿಗೆ ಮುಖ್ಯಮಂತ್ರಿ ಚಂದ್ರು ಸೇರ್ಪಡೆ

ಬೆಂಗಳೂರು: ಖ್ಯಾತ ನಟ, ವಿಧಾನ ಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷದ ಬಾವುಟ ನೀಡಿ ಮುಖ್ಯಮಂತ್ರಿ ಚಂದ್ರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳು ಇಷ್ಟವಾದ … Continued