ಆಮ್​ ಆದ್ಮಿ ಪಕ್ಷದ ಜನಸಂಪರ್ಕ-ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

posted in: ರಾಜ್ಯ | 0

ಬೆಂಗಳೂರು: ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಖ್ಯಾತ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಆಮ್‌ ಆದ್ಮಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಅವರ ಸೂಚನೆಯಂತೆ ಮುಖ್ಯಮಂತ್ರಿ ಚಂದ್ರು ಅವರನ್ನು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ನೇಮಕ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಮುಖ್ಯಮಂತ್ರಿ … Continued