ಕಿನ್ನಿಗೋಳಿಯಲ್ಲಿ ಎರಡು ತಲೆಯ ಕರು ಜನನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದ ಅಪರೂಪದ ವಿದ್ಯಮಾನ ವರದಿಯಾಗಿದೆ. ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರಿಗೆ ಸೇರಿದ ಹಸು (Cow) ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಆದರೆ ಕರುವಿನ ದೇಹ ಮಾತ್ರ ಒಂದೇ ಆಗಿದೆ. … Continued