ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ … Continued