26/11 ಮುಂಬೈ ದಾಳಿ ಆರೋಪಿ ಪಾಕ್ ಮೂಲದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಕೋರ್ಟ್‌ ಒಪ್ಪಿಗೆ

ನವದೆಹಲಿ : 160ಕ್ಕೂ ಹೆಚ್ಚು ಮಂದಿ ಸಾವಿಗೆ ಕಾರಣವಾದ 2008ರ 16/11 ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ಹುಸೇನ್ ರಾಣಾ ಎಂಬಾತನನ್ನು ಭಾರತ-ಅಮೆರಿಕ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಕಳುಹಿಸಬಹುದು ಎಂದು ಕ್ಯಾಲಿಫೋರ್ನಿಯಾದ ನ್ಯಾಯಾಲಯ ಹೇಳಿದೆ. “(ಇಂಡೋ-ಯುಎಸ್ ಹಸ್ತಾಂತರ) ಒಪ್ಪಂದವು ರಾಣಾನ ಹಸ್ತಾಂತರಕ್ಕೆ ಅನುಮತಿ ನೀಡುತ್ತದೆ” ಎಂದು … Continued