ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ
ಮುಂಬೈ: ಚಿನ್ನದ ಸ್ಕೀಮ್‌ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ , ಅವರ ಪತಿ ರಾಜ ಕುಂದ್ರಾ ಮತ್ತು ಇತರರ ವಿರುದ್ಧದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ. ನ್ಯಾಯಾಲಯವು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (BKC) ಪೊಲೀಸ್ ಠಾಣೆಗೆ ದೂರಿನಲ್ಲಿ ಮಾಡಲಾದ ಆರೋಪಗಳನ್ನು ತನಿಖೆ ಮಾಡಲು ಮತ್ತು ಆರೋಪಿತ ವ್ಯಕ್ತಿಗಳು … Continued