ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್​ನಿಂದ ಸಮನ್ಸ್​; ಮಾ.2ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಮುಂಬೈ: ಮುಂಬೈ ನ್ಯಾಯಾಲಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಸಮನ್ಸ್​ ನೀಡಿದ್ದು, ಮಾರ್ಚ್​ 2ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. 2021ರ ಡಿಸೆಂಬರ್​ನಲ್ಲಿ ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಎದ್ದುನಿಂತು ಗೌರವ ತೋರಿಸಲಿಲ್ಲ. ಈ ಮೂಲಕ ರಾಷ್ಟ್ರಗೀತೆಗೆ ಅವಮಾನಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಮನ್ಸ್​ ಜಾರಿ ಮಾಡಿರುವ ನ್ಯಾಯಾಲಯ, … Continued