ವೀಡಿಯೊಗಳು..| ಬಹುದೊಡ್ಡ ಅಪಘಾತ ; ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್…!

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಮಧ್ಯಾಹ್ನ ಬಹುದೊಡ್ಡ ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಟ್ರಕ್ ಬ್ರೇಕ್ ವೈಫಲ್ಯದ ನಂತರ ನಿಯಂತ್ರಣ ತಪ್ಪಿ ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಸುಮಾರು 25 … Continued

ವೀಡಿಯೊ..| ದ್ವಿಚಕ್ರ ವಾಹನಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರರು

ಆಘಾತಕಾರಿ ಘಟನೆಯೊಂದರಲ್ಲಿ, ಪುಣೆಯ ವಕಾಡ್ ಪ್ರದೇಶದ ಜನನಿಬಿಡ ಮುಂಬೈ-ಪುಣೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಹಾರಿಹೋಗಿ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್‌ನಲ್ಲಿ ಈ ಘಟನೆ ಸೆರೆಯಾಗಿದೆ. ದೃಶ್ಯಾವಳಿಗಳ ಪ್ರಕಾರ, ವಕಾಡ್ ಪ್ರದೇಶದ … Continued