ಲೋಕಸಭೆ ಚುನಾವಣೆ 2024 : ಸಟ್ಟಾ ಬಜಾರ್ ಬೆಟ್ಟಿಂಗ್ ಭವಿಷ್ಯ ; ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ ಮುಂದೆ ; ಆದರೆ….
ನವದೆಹಲಿ : ದೇಶದ ಏಳನೇ ಹಂತದ ಲೋಕಸಭಾ ಚುನಾವಣೆಗಿಂತ ಮೊದಲು ದೇಶದ ಅನಧಿಕೃತ ಎಕ್ಸಿಟ್ ಪೋಲ್ ಎನಿಸಿಕೊಂಡಿರುವ ಸಟ್ಟಾ ಬಜಾರದಲ್ಲಿ ಹೊಸ ಲೆಕ್ಕಾಚಾರಗಳು ಹೊರಬಿದ್ದಿದೆ. ದೇಶದಲ್ಲಿ 6 ಹಂತದ ಮತದಾನ ಮುಕ್ತಾಯವಾಗಿದ್ದು, ಜೂನ್ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. 6ನೇ ಹಂತದ ಚುನಾವಣೆ ಮುಗಿದ ಬಳಿಕ ಸಟ್ಟಾ ಬಜಾರ್ ಬಿಜೆಪಿ 290 ಸೀಟ್ ಗೆಲ್ಲಬಹುದು … Continued