ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ವೇದಿಕೆಯಲ್ಲಿ ಭಾಗವತಿಕೆ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಕುಕ್ಕೆಹಳ್ಳಿ ವಿಠ್ಠಲ ಪ್ರಭು

ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕಲಾವಿದರೋರ್ವರು ಸಾವಿಗೀಡಾದ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ತೀವ್ರ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ. . ಶನಿವಾರ ಕುಕ್ಕೆಹಳ್ಳಿ ವಿಠ್ಠಲ ಪ್ರಭು ಅವರ ನಿರ್ದೇಶನದಲ್ಲಿ ಮುಂಬೈಯಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರವಾದ ಎದೆ ನೋವು ಬಂದ ಕಾರಣ … Continued

ಮಾಜಿ ಸಚಿವ ಬಾಬಾ ಸಿದ್ದಿಕಿ ಸಾವಿನ ಬಗ್ಗೆ ತಿಳಿದುಕೊಳ್ಳಲು ಆಸ್ಪತ್ರೆ ಹೊರಗೆ 30 ನಿಮಿಷ ಕಾದಿದ್ದ ಹತ್ಯೆಯ ಪ್ರಮುಖ ಆರೋಪಿ…!

ಮುಂಬೈ: ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ ಗೌತಮ ಎಂಬಾತ ಸಿದ್ದಿಕಿ ಅವರ ಮೇಲೆ ಗುಂಡು ಹಾರಿಸಿದ ನಂತರ ಅವರನ್ನು ಕರೆದೊಯ್ಯಲಾದ ಲೀಲಾವತಿ ಆಸ್ಪತ್ರೆಯ ಹೊರಗೆ ನಿಂತು ಸಿದ್ದಿಕಿ ಸಾವಿಗೀಡಾಗಿದ್ದಾರೆಯೇ ಅಥವಾ ಬದುಕುಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು … Continued

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮೂವರು ಶೂಟರ್‌ಗಳ ಪೈಕಿ ಒಬ್ಬನಾದ ಶಿವಕುಮಾರ ಗೌತಮ ಎಂಬಾತನನ್ನು ಭಾನುವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ಈತ ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಶಿವಕುಮಾರಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಇತರ … Continued

ವೀಡಿಯೊ…| ಬ್ಯಾಲೆನ್ಸ್‌ ತಪ್ಪಿ ಮೆಟ್ಟಿಲುಗಳಿಂದ ಜಾರಿ ಬಿದ್ದ ಖ್ಯಾತ ನಟ ವಿಜಯ ದೇವರಕೊಂಡ

ಮುಂಬೈ: ಖ್ಯಾತ ನಟ ವಿಜಯ ದೇವರಕೊಂಡ (Vijay Deverakonda) ಅವರು ತಮ್ಮ ಮುಂಬರುವ ಮ್ಯೂಸಿಕ್ ವಿಡಿಯೋ ಸಾಹಿಬಾ ಪ್ರಚಾರ ಮಾಡಲು ಶುಕ್ರವಾರ ಮುಂಬೈನಲ್ಲಿ ಕಾಲೇಜು ಉತ್ಸವದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಮೆಟ್ಟಿಲುಗಳಿಂದ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬ್ಯಾಲೆನ್ಸ್‌ ತಪ್ಪಿ ವಿಜಯ ಬೀಳುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued

ಮುಂಬೈ : ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ; 9 ಮಂದಿಗೆ ಗಾಯ

ಮುಂಬೈ : ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮಿನಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರ ಪ್ರದೇಶದ ಗೋರಖಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಒಮ್ಮೆಲೆ ನುಗ್ಗಿ ಬಂದಾಗ ಕಾಲ್ತುಳಿತ ಉಂಟಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ. ಗಾಯಗೊಂಡ 9 ಮಂದಿಯ ಪೈಕಿ … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ (ಅಜಿತ್ ಪವಾರ್)ನಾಯಕ ಬಾಬಾ ಸಿದ್ದಿಕ್ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. 66 ವರ್ಷದ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡು ಹಾರಿಸಿ … Continued

ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued