ತಮ್ಮ ಮಗಳಿಗೆ ‘ಮಹಾಲಕ್ಷ್ಮಿ’ ಎಂದು ಹೆಸರಿಟ್ಟ ಮುಸ್ಲಿಂ ದಂಪತಿ…: ಇದಕ್ಕೆ ಕಾರಣವೇನೆಂದರೆ…

ಮುಂಬೈ: ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜೂನ್ 6ರಂದು ಬೆಳಗ್ಗೆ ಕೊಲ್ಲಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ ಖಾತೂನ್ (31) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲು ಲೋನಾವಾಲಾ ನಿಲ್ದಾಣವನ್ನು ದಾಟಿದ ನಂತರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಯ ಪತಿ ತಯ್ಯಬ್, ರೈಲಿನ ಗೌರವಾರ್ಥವಾಗಿ ನವಜಾತ ಶಿಶುವಿಗೆ … Continued

ವೀಡಿಯೊ..| ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದು ಮೈದಾನದಲ್ಲೇ ಪ್ರಾಣಬಿಟ್ಟ ಕ್ರಿಕೆಟ್‌ ಆಟಗಾರ

ಥಾಣೆ: ಆಟದ ವೇಳೆ ಕ್ರೀಸ್‌ ಬಿಟ್ಟು ಮುನ್ನುಗ್ಗಿ ಸಿಕ್ಸರ್‌ ಬಾರಿಸಿದ ಕೆಲವೇ ಸೆಕೆಂಡುಗಳಲ್ಲೇ ಹೃದಯಾಘಾತ (Heart Attack) ಸಂಭವಿಸಿ ಕ್ರಿಕೆಟ್‌ ಆಟಗಾರನೊಬ್ಬ (Cricketer) ಮೈದಾನದಲ್ಲೇ ಪ್ರಾಣಬಿಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅವರು ಕ್ರೀಸ್‌ನಿಂದ ಒಂದು ಅಡಿ ಮುಂದೆ ಬಂದು ಪಾರ್ಕ್‌ನಿಂದ ಚೆಂಡನ್ನು ಸಿಕ್ಸರ್‌ಗೆ ಹೊಡೆದರು. ನಂತರ ಕುಸಿದು ಬಿದ್ದು ಸಾವಿಗೀಡಾದ್ದಾರೆ. ಮಹಾರಾಷ್ಟ್ರದ ಥಾಣೆಯ ಮೀರಾ ರೋಡ್ … Continued

ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಮೇಲೆ ಕೊಲ್ಲಾಪುರ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಕೊಲ್ಲಾಪುರದ ಕಲಾಂಬಾ ಸೆಂಟ್ರಲ್ ಜೈಲಿನಲ್ಲಿ ಭಾನುವಾರ ಐವರು ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಜೈಲಿನ ಸ್ನಾನಗೃಹದಲ್ಲಿ ಸ್ನಾನ ಮಾಡುವಾಗ ಇತರ ಕೈದಿಗಳೊಂದಿಗೆ ವಾದ ವಿವಾದ ವಿಕೋಪಕ್ಕೆ ಹೋಗಿ 59 ವರ್ಷದ ಮುನ್ನಾ ಅಲಿಯಾಸ್ ಮೊಹಮ್ಮದ್ … Continued

ವೀಡಿಯೊ..| ಮುಂಬೈ ಲೋಕಲ್ ರೈಲಿನಲ್ಲಿ ಬೀದಿ ನಾಯಿಯ ಪ್ರಯಾಣ, ಅದರ ಶಿಸ್ತು-ಸಂಯಮ ಎಲ್ಲರಿಗೂ ಪಾಠ ಎಂದ ನೆಟ್ಟಿಗರು | ವೀಕ್ಷಿಸಿ

ಮುಂಬೈನ ಲೋಕಲ್‌ ರೈಲಿನಲ್ಲಿ ಬೀದಿ ನಾಯಿಯೊಂದು ಪ್ರಯಾಣಿಸುತ್ತಿರುವ ವೀಡಿಯೊವೊಂದು ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಗಮನಸೆಳೆದಿದೆ. ಅದೇ ಸಮಯದಲ್ಲಿ ಪ್ರಯಾಣಿಕರೊಬ್ಬರು ಚಲಿಸುತ್ತಿರುವ ರೈಲಿನಿಂದ ಅದನ್ನು ತಳ್ಳಲು ಪ್ರಯತ್ನಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ಮತ್ತು ತಳ್ಳಿದರೂ ನಾಯಿಯು ಶಾಂತವಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವುದಕ್ಕೆ ಭರೀ ಮೆಚ್ಚುಗೆ ವ್ಯಕ್ತವಾಗಿದೆ. ನಾಯಿ ತಾನು ಇಳಿಯುವ ಮೊದಲು ರೈಲು ಸಂಪೂರ್ಣ ನಿಲುಗಡೆಯಾಗುವ ವರೆಗೂ … Continued

ಮುಂಬೈ : ಧೂಳಿನ ಬಿರುಗಾಳಿಗೆ 100 ಅಡಿ ಎತ್ತರದ ಬೃಹತ್‌ ಹೋರ್ಡಿಂಗ್ ಬಿದ್ದು 8 ಮಂದಿ ಸಾವು, 64 ಜನರಿಗೆ ಗಾಯ

ಮುಂಬೈ : ಇಂದು, ಸೋಮವಾರ ಸಂಜೆ ಮುಂಬೈನ ಘಾಟ್‌ಕೋಪರ್‌ನಲ್ಲಿ ಬಲವಾದ ಧೂಳಿನ ಬಿರುಗಾಳಿಗೆ ಸಿಲುಕಿ ಪೆಟ್ರೋಲ್‌ ಬಂಕ್‌ ಮೇಲೆ ಕುಸಿದುಬಿದ್ದ ಬೃಹತ್ ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಹತ್ತಾರು ಜನರು ಸಿಲುಕಿರುವ ಆತಂಕವಿದೆ. ಈ ಘಟನೆಯಲ್ಲಿ 8 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 04:30 ರ … Continued

‘ಅಕ್ರಮ’ ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

ಮಹಾದೇವ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್‌ನ ಅಂಗಸಂಸ್ಥೆಯಾದ ಫೇರ್‌ಪ್ಲೇ ಅಪ್ಲಿಕೇಶನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಯ ಅಕ್ರಮ ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ದಕ್ಷಿಣ ಭಾರತದ ಖ್ಯಾತ ತಾರೆ ತಮನ್ನಾಗೆ ಏಪ್ರಿಲ್ 29 … Continued

ವೀಡಿಯೊ…| ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ : ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿ, ಚಿತ್ರ ಬಿಡುಗಡೆ

ಮುಂಬೈ: ಭಾನುವಾರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಇಬ್ಬರು ಬೈಕ್ ಶೂಟರ್‌ಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇಬ್ಬರೂ ಟೋಪಿಗಳನ್ನು ಧರಿಸಿದ್ದಾರೆ ಮತ್ತು ಅವರ ಮೇಲೆ ಬ್ಯಾಗ್‌ ಇರುವುದು ಕಂಡುಬಂದಿದೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೂಟರ್‌ಗಳು ನಟ ಸಲ್ಮಾನ್‌ ಖಾನ್‌ ಮನೆಯ ಮೇಲೆ … Continued

ಸಲ್ಮಾನ್ ಖಾನ್ ಮನೆ ದಾಳಿಯ ಹೊಣೆ ಹೊತ್ತ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್

ಮುಂಬೈ: ನಗರದಲ್ಲಿರುವ ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಭಾನುವಾರ ಬೆಳ್ಳಂಬೆಳಿಗ್ಗೆ ನಡೆದ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯ ಹೊಣೆಯನ್ನು ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಹೊರಗೆ ಭಾನುವಾರ ಮುಂಜಾನೆ ಇಬ್ಬರು ವ್ಯಕ್ತಿಗಳು … Continued

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು, ಭಾನುವಾರ (ಏಪ್ರಿಲ್‌ ೧೪) ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದರು … Continued

ಮಲಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ವಂಚನೆ ; ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ … Continued