ಬ್ಯಾಂಕಿನಿಂದ 12 ಕೋಟಿ ದೋಚಿದ್ದ ವ್ಯಕ್ತಿ ಹೊಸ ರೂಪದಲ್ಲಿ ಓಡಾಟ, ಮೂರು ತಿಂಗಳ ನಂತರ ಸಿಕ್ಕಿಬಿದ್ದ

ಮುಂಬೈ: ಥಾಣೆಯ ಮಾನ್ಪಾಡಾ ಪ್ರದೇಶದ ಐಸಿಐಸಿಐ ಬ್ಯಾಂಕ್‌ನಿಂದ ₹ 12 ಕೋಟಿ ನಗದು ಕಳ್ಳತನ ಮಾಡಿದ ಪ್ರಮುಖ ಆರೋಪಿಯನ್ನು ಎರಡೂವರೆ ತಿಂಗಳ ನಂತರ ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಲ್ತಾಫ್ ಶೇಖ್ (43) ಎಂದು ಗುರುತಿಸಲಾದ ಪ್ರಮುಖ ಆರೋಪಿಯಿಂದ ಪೊಲೀಸರು ಸುಮಾರು ₹ 9 ಕೋಟಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ಮುಕೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ, ಕರೆ ಮಾಡಿದ ವ್ಯಕ್ತಿಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವ ಬೆದರಿಕೆ

ಮುಂಬೈ: ಮುಂಬೈನ ಸರ್ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದವರು ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಂಬಾನಿ ಕುಟುಂಬದ ಕೆಲವರ ವಿರುದ್ಧವೂ ಬೆದರಿಕೆ ಹಾಕಲಾಗಿದೆ. ರಿಲಯನ್ಸ್ ಆಸ್ಪತ್ರೆಗೆ ಬುಧವಾರ ಮಧ್ಯಾಹ್ನ 12:57 ಕ್ಕೆ ಸ್ಥಿರ ದೂರವಾಣಿ ಸಂಖ್ಯೆಗೆ ಕರೆ ಬಂದಿದೆ. ಬೆದರಿಕೆಯ ನಂತರ, ಡಿಬಿ … Continued

7 ವರ್ಷದ ಪುಟಾಣಿಯಾಗಿದ್ದಾಗ ಅಪಹರಣವಾಗಿದ್ದ ಪೂಜಾಳಿಗೆ 9 ವರ್ಷಗಳ ನಂತರ ತನ್ನ ಕುಟುಂಬದ ಜೊತೆ ಮತ್ತೆ ಸೇರುವಂತೆ ಮಾಡಿದ್ದು ಒಂದು ಪೋಸ್ಟರ್‌…!

ಮುಂಬೈ: ಪೋಸ್ಟರ್‌ನ ಡಿಜಿಟಲ್ ಪ್ರತಿಯೊಂದು  2013ರಿಂದ ಕಾಣೆಯಾಗಿದ್ದ ಹದಿಹರೆಯದ ಹುಡುಗಿಗೆ ಒಂಬತ್ತು ವರ್ಷಗಳ ನಂತರ ತನ್ನ ಕುಟುಂಬದೊಂದಿಗೆ ಮತ್ತೆ ಸೇರಲು ಸಹಾಯ ಮಾಡಿದೆ…! ಜನವರಿ 22, 2013 ರಂದು ಬೆಳಿಗ್ಗೆ 7 ವರ್ಷ ವಯಸ್ಸಿನ ಪೂಜಾ ಮುಂಬೈನ ಅಧೇರಿ ಪ್ರದೇಶದಲ್ಲಿ ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು. ಶಾಲೆಗೆ ಹೋಗಿದ್ದ ಪೂಜಾಳನ್ನು ಮಕ್ಕLiಲ್ಲದ ಹೆನ್ರಿ ಜೋಸೆಫ್ ಡಿಸೋಜಾ … Continued

ಮುಂಬೈ: 1,400 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ, ಕಿಂಗ್‌ಪಿನ್ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರ

ಮುಂಬೈ: ಇತ್ತೀಚಿನ ದಿನಗಳಲ್ಲಿ ಮುಂಬೈನ ಅತಿದೊಡ್ಡ ಡ್ರಗ್ ವಶಕ್ಕೆ ಪಡೆದ ಪ್ರಕರಣದಲ್ಲಿ, ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ನಗರ ಪೊಲೀಸರು 1,400 ಕೋಟಿ ರೂಪಾಯಿ ಮೌಲ್ಯದ 700 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಾವಯವ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು … Continued

ಭಾರತದಲ್ಲಿ ಮುಂಬೈ, ದೆಹಲಿ ಅತ್ಯಂತ ದುಬಾರಿ ಮಹಾ ನಗರಗಳು, ಕೋಲ್ಕತ್ತಾ ಕಡಿಮೆ ವೆಚ್ಚದ ಮಹಾ ನಗರ: ಮರ್ಸರ್ ಅಧ್ಯಯನ

ನವದೆಹಲಿ: ವಲಸಿಗರಿಗೆ ಮುಂಬೈ ಮತ್ತು ದೆಹಲಿ ಮಹಾನಗರಗಳು ಏಷ್ಯಾದ ಟಾಪ್ 40 ಅತ್ಯಂತ ದುಬಾರಿ ನಗರಗಳಲ್ಲಿ ಸ್ಥಾನ ಪಡೆದಿವೆ ಮತ್ತು ಕೋಲ್ಕತ್ತಾ ಕಡಿಮೆ ವೆಚ್ಚದ ನಗರವಾಗಿದೆ ಎಂದು ವರದಿಯೊಂದು ಹೇಳುತ್ತದೆ. ಮರ್ಸರ್‌ನ 2022 ರ ಜೀವನ ವೆಚ್ಚ ಸಮೀಕ್ಷೆಯ ಪ್ರಕಾರ, ಮುಂಬೈ (127) ಶ್ರೇಯಾಂಕದಲ್ಲಿ ಜೀವನ ವೆಚ್ಚಗಳು ಮತ್ತು ವಸತಿ ವೆಚ್ಚಗಳೆರಡರಲ್ಲೂ ಭಾರತದ ಅತ್ಯಂತ ದುಬಾರಿ … Continued

ಪ್ರವಾದಿ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಆತ್ಮಹತ್ಯಾ ದಾಳಿಯ ಬೆದರಿಕೆ ಹಾಕಿದ ಅಲ್-ಖೈದಾ

ನವದೆಹಲಿ: ಜೂನ್ 6 ರಂದು ಕಳುಹಿಸಿದ ಬೆದರಿಕೆ ಪತ್ರದಲ್ಲಿ, ಭಯೋತ್ಪಾದಕ ಗುಂಪು ಅಲ್-ಖೈದಾ ಪ್ರವಾದಿಯ ಗೌರವಕ್ಕಾಗಿ ಹೋರಾಡಲು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ. ಕೆಲವು ಬಿಜೆಪಿ ನಾಯಕರು ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿದ ನಂತರ ಭುಗಿಲೆದ್ದ ವಿವಾದದ ಹಿನ್ನೆಲೆಯಲ್ಲಿ ಇದು ಬೆಳಕಿಗೆ ಬಂದಿದೆ. ನಮ್ಮ … Continued

ಸ್ನಾತಕೋತ್ತರ ಪದವಿಗಳಿಗೆ ಜಿಯೋ ಇನ್‌ಸ್ಟಿಟ್ಯೂಟ್‌ನಿಂದ ಪ್ರವೇಶಾತಿ ಆರಂಭ

ಮುಂಬೈ: ಕೃತಕ ಬುದ್ಧಿಮತ್ತೆ ಮತ್ತು ಮಾರುಕಟ್ಟೆ ಸಂವಹನ ಈ ಹಿಂದೆಂದಿಗಿಂತಲೂ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತಿವೆ. ಡಿಜಿಟಲ್ ಜಗತ್ತಿನಲ್ಲಿ ದೂರ ಸಂವಹನದಿಂದ ಹಿಡಿದು ಸಾಮಾಜಿಕ ಮಾಧ್ಯಮ, ಇಮೇಲ್, ಮೆಸೇಜಿಂಗ್, ಇಂಟರ್ನೆಟ್ ಸರ್ಚ್, ಸ್ಮಾರ್ಟ್ ಗ್ಯಾಜೆಟ್‌ಗಳು, ಬ್ಯಾಂಕಿಂಗ್, ಮನರಂಜನೆಯಿಂದ ಶಾಪಿಂಗ್‌ವರೆಗೆ ಇವು ಬಳಕೆಯಾಗುತ್ತಿವೆ. ಕೃತಕ ಬುದ್ಧಿಮತ್ತೆ (ಎಐ) ಮತ್ತು ಡೇಟಾ ವಿಜ್ಞಾನ ಹಾಗೂ ಡಿಜಿಟಲ್ ಮಾಧ್ಯಮ … Continued

ಮುಂಬೈ: 60 ಅಂತಸ್ತಿನ ಅಪಾರ್ಟ್‌ಮೆಂಟಿನಲ್ಲಿ ಬೆಂಕಿ, ತಪ್ಪಿಸಿಕೊಳ್ಳುವ ಯತ್ನದಲ್ಲಿ 19ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು, ವಿಡಿಯೊದಲ್ಲಿ ಸೆರೆ

ಮುಂಬೈ: ಮುಂಬೈನ ಲಾಲ್‌ಬಾಗ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಓರ್ವ ಮೃತಪಟ್ಟಿದ್ದಾನೆ. ಮುಂಬೈ ಅಗ್ನಿಶಾಮಕ ದಳವು ಶೋಧ ಮತ್ತು ಬೆಮಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ ಮತ್ತು ಬೆಂಕಿಯ ಕಾರಣ ಕಂಡುಹಿಡಿಯಲು ಪ್ರಯತ್ನಿಸುತ್ತಿದೆ. ವರದಿಗಳ ಪ್ರಕಾರ,11.50 ಕ್ಕೆ ಮಹಾದೇವ್ ಪಲವ್ ಮಾರ್ಗ, ಅವಿ ರಸ್ತೆಯಲ್ಲಿರುವ ಅವಿಘ್ನ ಪಾರ್ಕ್ 60 ಅಂತಸ್ತಿನ ವಸತಿ … Continued

ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

ಮುಂಬೈ: 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಥಾಣೆಯಲ್ಲಿ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಅದು ಮಗಳಿಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಜಗಳ ಆಗುತ್ತಿತ್ತು. ಇದೇ … Continued

ಮುಂಬೈನಲ್ಲಿ ಕೊರೊನಾ ವೈರಸ್‌ ಹರಡುವಿಕೆ ದರ ಆಘಾತಕಾರಿ ಹೆಚ್ಚಳ..ಫೆಬ್ರವರಿಗೆ ಹೋಲಿಸಿದರೆ ಶೇ. 475 ಏರಿಕೆ…!!

ಮುಂಬೈ: ಮುಂಬೈ ನಗರದಲ್ಲಿ ಈ ವರ್ಷದ ಮಾರ್ಚ್‌ನಲ್ಲಿ 88,710 ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ, ಇದು ಹಿಂದಿನ ತಿಂಗಳ ಸೋಂಕಿನ ಪ್ರಮಾಣಕ್ಕಿಂತ ಶೇಕಡಾ 475 ರಷ್ಟು ಹೆಚ್ಚಾಗಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಂಕಿ ಅಂಶಗಳು ತಿಳಿಸಿವೆ. ನಗರದಲ್ಲಿ ಈ ವರ್ಷದ ಜನವರಿಯಲ್ಲಿ 16,328 ಪ್ರಕರಣಗಳು ಹಾಗೂ ಫೆಬ್ರವರಿಯಲ್ಲಿ 18,359 ಕೊವಿಡ್‌-19 ಪ್ರಕರಣಗಳು ವರದಿಯಾಗಿತ್ತು. … Continued